Bible Language

1 Samuel 13:19 (ERVKN) Easy to Read Version - Kannadam

Versions

KNV   ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್‌ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
ERVKN   ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.
IRVKN   ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.