Bible Language

1 Samuel 13:4 (ERVKN) Easy to Read Version - Kannadam

Versions

KNV   ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
ERVKN   ಇಸ್ರೇಲರೆಲ್ಲರೂ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು. ಇಸ್ರೇಲರೆಲ್ಲ ಗಿಲ್ಗಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು.
IRVKN   ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.