Bible Language

1 Samuel 14:23 (ERVKN) Easy to Read Version - Kannadam

Versions

KNV   ಹೀಗೆ ಕರ್ತನು ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
ERVKN   ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.
IRVKN   ಹೀಗೆ ಯೆಹೋವನು ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು. PS