Bible Language

1 Samuel 14:39 (ERVKN) Easy to Read Version - Kannadam

Versions

KNV   ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
ERVKN   ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.
IRVKN   ರೂತ. 3:13. ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.