Bible Language

1 Samuel 14:48 (ERVKN) Easy to Read Version - Kannadam

Versions

KNV   ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
ERVKN   ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.
IRVKN   ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು. PEPS