Bible Language

1 Samuel 14:7 (ERVKN) Easy to Read Version - Kannadam

Versions

KNV   ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.
ERVKN   ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.
IRVKN   ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.