Bible Language

1 Samuel 15:14 (ERVKN) Easy to Read Version - Kannadam

Versions

KNV   ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
ERVKN   ಅದಕ್ಕೆ ಸಮುವೇಲನು, “ಹಾಗಿದ್ದರೆ ನಾನು ಕೇಳುತ್ತಿರುವ ಶಬ್ದವೇನು? ದನಕುರಿಗಳ ಶಬ್ದವು ಕೇಳುತ್ತಿದೆಯಲ್ಲಾ!” ಎಂದನು.
IRVKN   ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು