Bible Language

1 Samuel 15:22 (ERVKN) Easy to Read Version - Kannadam

Versions

KNV   ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ERVKN   ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.
IRVKN   ಅದಕ್ಕೆ ಸಮುವೇಲನು,
ಕೀರ್ತ 40:6-8; ಮೀಕ. 6:6-8. ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ?
ಪ್ರಸಂಗಿ. 5:1; ಮಾರ್ಕ 12:33. ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ;
ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.