Bible Language

1 Samuel 15:5 (ERVKN) Easy to Read Version - Kannadam

Versions

KNV   ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
ERVKN   ಸೌಲನು ಅಮಾಲೇಕ್ಯರ ನಗರಕ್ಕೆ ಹೋಗಿ ಅಲ್ಲಿನ ಕಣಿವೆಯಲ್ಲಿ ಹೊಂಚುಹಾಕುತ್ತಿದ್ದನು.
IRVKN   ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.