Bible Language

1 Samuel 15:7 (ERVKN) Easy to Read Version - Kannadam

Versions

KNV   ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
ERVKN   ಸೌಲನು ಅಮಾಲೇಕ್ಯರನ್ನು ಸೋಲಿಸಿದನು. ಅವನು ಹವೀಲಾದಿಂದ ಈಜಿಪ್ಟಿನ ಗಡಿಯಲ್ಲಿರುವ ಶೂರಿನವರೆಗೂ ಅವರೊಡನೆ ಹೋರಾಡಿದನು.
IRVKN   ಆಗ ಸೌಲನು ಅಮಾಲೇಕ್ಯರನ್ನು ಆದಿ 2:11. ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ § ವಿಮೋ 15:22. ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.