Bible Language

1 Samuel 15:9 (ERVKN) Easy to Read Version - Kannadam

Versions

KNV   ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
ERVKN   ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.
IRVKN   ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು. PS