Bible Language

1 Samuel 16:13 (ERVKN) Easy to Read Version - Kannadam

Versions

KNV   ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ERVKN   ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.
IRVKN   ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. § ನ್ಯಾಯ 3:10. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು. PS