Bible Language

1 Samuel 18:11 (ERVKN) Easy to Read Version - Kannadam

Versions

KNV   ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
ERVKN   ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.
IRVKN   ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.