Bible Language

1 Samuel 18:22 (ERVKN) Easy to Read Version - Kannadam

Versions

KNV   ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
ERVKN   ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.
IRVKN   ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.