Bible Language

1 Samuel 8:10 (ERVKN) Easy to Read Version - Kannadam

Versions

KNV   ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
ERVKN   ಜನರು ರಾಜನೊಬ್ಬನನ್ನು ಕೇಳಿಕೊಂಡರು. ಆದ್ದರಿಂದ ಸಮುವೇಲನು ಅವರಿಗೆ ಯೆಹೋವನು ಹೇಳಿದ್ದನ್ನೆಲ್ಲ ತಿಳಿಸಿದನು.
IRVKN   ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,