Bible Language

1 Samuel 8:19 (ERVKN) Easy to Read Version - Kannadam

Versions

KNV   ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
ERVKN   ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.
IRVKN   ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;