Bible Language

1 Samuel 8:7 (ERVKN) Easy to Read Version - Kannadam

Versions

KNV   ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ERVKN   ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!
IRVKN   ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ವಿಮೋ 16:8. ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.