Bible Language

2 Chronicles 3:3 (ERVKN) Easy to Read Version - Kannadam

Versions

KNV   ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.
ERVKN   ದೇವಾಲಯದ ಅಸ್ತಿವಾರದ ಉದ್ದಳತೆಯು ಹೀಗಿತ್ತು: ಉದ್ದ ಅರವತ್ತು ಮೊಳ, ಅಗಲ ಇಪ್ಪತ್ತು ಮೊಳ. ದೇವಾಲಯದ ಅಳತೆಗಾಗಿ ಸೊಲೊಮೋನನು ಹಳೆಯ ಮೊಳದ ಅಳತೆಯನ್ನು ಉಪಯೋಗಿಸಿದನು.
IRVKN   ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.