Bible Language

2 Chronicles 4:11 (ERVKN) Easy to Read Version - Kannadam

Versions

KNV   ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
ERVKN   ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು.
IRVKN   ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.