Bible Language

2 Chronicles 4:7 (ERVKN) Easy to Read Version - Kannadam

Versions

KNV   ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
ERVKN   ಸೊಲೊಮೋನನು ಹತ್ತು ದೀಪಸ್ತಂಭಗಳನ್ನು ಬಂಗಾರದಿಂದ ಮಾಡಿಸಿದನು. ಮೊದಲೇ ತೋರಿಸಿದ ಮಾದರಿಯ ಮೇರೆಗೆ ದೀಪಸ್ತಂಭಗಳನ್ನು ಮಾಡಿಸಿದನು. ಇವುಗಳಲ್ಲಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.
IRVKN   ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.