Bible Language

2 Chronicles 5:11 (ERVKN) Easy to Read Version - Kannadam

Versions

KNV   ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
ERVKN   ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.
IRVKN   ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.