Bible Language

2 Chronicles 9:6 (ERVKN) Easy to Read Version - Kannadam

Versions

KNV   ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
ERVKN   ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.
IRVKN   ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.