Bible Language

2 Kings 13:15 (ERVKN) Easy to Read Version - Kannadam

Versions

KNV   ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
ERVKN   ಎಲೀಷನು ಯೋವಾಷನಿಗೆ, “ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೋ” ಎಂದು ಹೇಳಿದನು. ಯೋವಾಷನು ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೊಂಡನು.
IRVKN   ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.