Bible Language

2 Kings 19:2 (ERVKN) Easy to Read Version - Kannadam

Versions

KNV   ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
ERVKN   ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.
IRVKN   ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.