Bible Language

2 Kings 19:8 (ERVKN) Easy to Read Version - Kannadam

Versions

KNV   ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
ERVKN   ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟು ಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.
IRVKN   {ಅಶ್ಶೂರದವರು ಹಾಕಿದ ಇನ್ನೊಂದು ಬೆದರಿಕೆ} PS ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.