Bible Language

2 Kings 6:13 (ERVKN) Easy to Read Version - Kannadam

Versions

KNV   ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
ERVKN   ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು.
IRVKN   ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು. PEPS