Bible Language

2 Kings 6:16 (ERVKN) Easy to Read Version - Kannadam

Versions

KNV   ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
ERVKN   ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.
IRVKN   ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ, PEPS