Bible Language

Exodus 6:30 (ERVKN) Easy to Read Version - Kannadam

Versions

KNV   ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
ERVKN   ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.
IRVKN   ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು. PE