Bible Language

Exodus 7:1 (ERVKN) Easy to Read Version - Kannadam

Versions

KNV   ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
ERVKN   ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು.
IRVKN   ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.