Bible Language

Genesis 31:1 (ERVKN) Easy to Read Version - Kannadam

Versions

KNV   ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
ERVKN   ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.
IRVKN   {ಯಾಕೋಬನು ಲಾಬಾನನಿಂದ ಓಡಿ ಹೋದದ್ದು} PS “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.