Bible Language

Isaiah 11:2 (ERVKN) Easy to Read Version - Kannadam

Versions

KNV   ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ERVKN   ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಮಗುವಿಗೆ ಸಹಾಯಿಸುವುದು.
IRVKN   ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ,
ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.