Bible Language

Isaiah 8:17 (ERVKN) Easy to Read Version - Kannadam

Versions

KNV   ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ERVKN   ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನಮ್ಮನ್ನು ರಕ್ಷಿಸುವನು.
IRVKN   ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.