Bible Language

Isaiah 8:21 (ERVKN) Easy to Read Version - Kannadam

Versions

KNV   ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
ERVKN   ನೀವು ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು. 22ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.
IRVKN   ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು
ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.