Bible Language

Isaiah 9:3 (ERVKN) Easy to Read Version - Kannadam

Versions

KNV   ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
ERVKN   ದೇವರೇ, ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.
IRVKN   ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ.
ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ,
ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.