Bible Language

Psalms 19:1 (ERVKN) Easy to Read Version - Kannadam

Versions

KNV   ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ERVKN   ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.