Bible Language

Romans 14:20 (ERVKN) Easy to Read Version - Kannadam

Versions

KNV   ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ERVKN   ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರ ಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಪದಾರ್ಥವನ್ನು ತಿನ್ನುವುದೇ ತಪ್ಪು.
IRVKN   ರೋಮಾ. 14:15 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. § ತೀತ 115; ರೋಮಾ. 14:14 ಎಲ್ಲಾ ಪದಾರ್ಥಗಳೂ ಶುದ್ಧವೇ; * 1 ಕೊರಿ 8:9,13 ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.