Bible Language

Zephaniah 1:16 (ERVKN) Easy to Read Version - Kannadam

Versions

KNV   ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
ERVKN   ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.
IRVKN   ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು,
ಆರ್ಭಟಿಸಿ ಕೊಂಬೂದುವ ದಿನ.