Bible Language

Deuteronomy 32:24 (ERVKN) Easy to Read Version - Kannadam

Versions

KNV   ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ERVKN   ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.
IRVKN   ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು;
ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.