Bible Language

Deuteronomy 33 (ERVKN) Easy to Read Version - Kannadam

Versions

KNV   ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ERVKN   ದೇವಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.