Bible Language

Deuteronomy 33:17 (ERVKN) Easy to Read Version - Kannadam

Versions

KNV   ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
ERVKN   ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”