Versions
KNV ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
ERVKN ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.
IRVKN ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;