Bible Language

Esther 2:18 (ERVKN) Easy to Read Version - Kannadam

Versions

KNV   ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
ERVKN   ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
IRVKN   ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ * ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ಅಥವಾ ರಜಾದಿನಗಳು ಅಥವಾ ತೆರಿಗೆಯಿಂದ ವಿಮೋಚನೆ. , ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. PS