Bible Language

Exodus 5:1 (ERVKN) Easy to Read Version - Kannadam

Versions

KNV   ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
ERVKN   ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.