Bible Language

Exodus 7:3 (ERVKN) Easy to Read Version - Kannadam

Versions

KNV   ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
ERVKN   ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ.
IRVKN   ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.