Versions
KNV ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
ERVKN ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”
IRVKN ಇದಲ್ಲದೆ * ಗಲಾ. 2:16 ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ † ಹಬ 2:4; ರೋಮಾ. 1:17; ಇಬ್ರಿ. 10:38 “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ. PEPS