Bible Language

Galatians 3:9 (ERVKN) Easy to Read Version - Kannadam

Versions

KNV   ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
ERVKN   ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.
IRVKN   ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. PEPS