Bible Language

Genesis 28 (ERVKN) Easy to Read Version - Kannadam

Versions

KNV   ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
ERVKN   ಇಸಾಕನು ಯಾಕೋಬನನ್ನು ಕರೆದು ಅವನನ್ನು ಆಶೀರ್ವದಿಸಿ ಅವನಿಗೆ, “ನೀನು ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದು.
IRVKN   ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.