Bible Language

Genesis 28:11 (ERVKN) Easy to Read Version - Kannadam

Versions

KNV   ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಸ್ಥಳದಲ್ಲಿ ಮಲಗಿಕೊಂಡನು.
ERVKN   ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು.
IRVKN   ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಸ್ಥಳದಲ್ಲಿ ಮಲಗಿಕೊಂಡನು.