Bible Language

Genesis 28:16 (ERVKN) Easy to Read Version - Kannadam

Versions

KNV   ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
ERVKN   ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.
IRVKN   ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.