Bible Language

Genesis 28:20 (ERVKN) Easy to Read Version - Kannadam

Versions

KNV   ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
ERVKN   ನಂತರ ಯಾಕೋಬನು ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,
IRVKN   ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,